ಅಕ್ರಮ ಮರಳು ಸಾಗಾಟ: ಇಬ್ಬರ ಸೆರೆ

0
33

ಕನ್ನಡಮ್ಮ ಸುದ್ದಿ
ಬೆಳಗಾವಿ: ಹುಕ್ಕೇರಿ ತಾಲೂಕಿನ ಯಮಕನಮರಡಿಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿರುವ ಮಾಹಿತಿ ಪಡೆದ ಪೊಲೀಸ್ ದಾಳಿಮಾಡಿ ಇಬ್ಬರನ್ನು ಬಂಧಿಸಿದ್ದಾರೆ.
ಸಚಿನ ದುಂಡಪ್ಪ ಚೌಗಲಾ ಮತ್ತು ಲಗಮಾ ಸತ್ಯಪ್ಪ ಕರಿಕಟ್ಟಿ ಬಂಧಿತರು. ದಾಳಿ ವೇಳೆ 3 ಸಾವಿರ ರೂ. ಮೌಲ್ಯದ ಮರಳು ಹಾಗೂ ಒಂದು 407 ಟೆಂಪೊ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...