0
47

ಕುಮಟಾ: ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಚಾಲನೆ ಮತ್ತು ಪೂರ್ಣಗೊಂಡ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲು ಬುಧವಾರ ಹೆಲಿಕಾಪ್ಟರ್‌ನಲ್ಲಿ ಕುಮಟಾಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕಾಂಗ್ರೆಸ್‌ ಯುವ ಮುಖಂಡ ರವಿಕುಮಾರ ಮೋಹನ ಶೆಟ್ಟಿ ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸುವ ಮೂಲಕ ಬರಮಾಡಿಕೊಂಡರು.

loading...