ಪಿಎಲ್ ಡಿ ಬ್ಯಾಂಕ್ ಚುನಾವಣೆ ಮುಂದಡುವಂತೆ ಸತೀಶ ಜಾರಕಿಹೋಳಿ ಬೆಂಬಲಿಗರಿಂದ ಪ್ರತಿಭಟನೆ.

0
33

ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ಮುಂದುಡಿದ ಕ್ರಮ ಖಂಡಿಸಿ ನಿನ್ನೆ ತಡ ರಾತ್ರಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪ್ರತಿಭಟನೆ ನಡೆಸಿದ್ದರು .ಇಂದು ಪಿ ಎಲ್ ಡಿ ಬ್ಯಾಂಕಿನ ಎಲ್ಲ ಸದಸ್ಯರು ಹಾಜರಾಗುವವರೆಗೂ ಚುನಾವಣೆ ಮುಂದೂಡಬೇಕೆಂದು ಆಗ್ರಹಿಸಿ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.

loading...