ಜಿಲ್ಲೆಯಲ್ಲಿ ಕಾಂಗ್ರೆಸ್ ಅದೋಗತ್ತಿಯತ್ತ:ಶಾಸಕ ,ಸಚಿವರು ನಡುವಳಿಕೆ ಬದಲಾಯಿಸಿಕೊಳ್ಳಬೇಕು: ಶಂಕರ ಮುನವಳ್ಳಿ

0
41

https://youtu.be/JkTRW4TU14M

 

ಜಿಲ್ಲೆಯ ನಾಯಕರ ಕಿತ್ತಾಟದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಅಧೋಗತಿಯತ್ತ ಸಾಗಿದ್ದು,ಶಾಸಕರು, ಸಚಿವರು ತಮ್ಮ ನಡುವಳಿಕೆಯನ್ನು ಬದಲಾಯಿಸಿಕೊಳ್ಳಬೇಕು ,ಇಲ್ಲದಿದ್ದರೆ ಕಾಂಗ್ರೆಸ್ ನಿರ್ಣಾಮವಾಗುವುದು ಖಚಿತ ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಹೇಳಿದರು.

loading...