ರಸ್ತೆ ಅಪಘಾತ ಬೈಕ್ ಸವಾರ ಸಾವು.

0
135

ರಸ್ತೆ ಅಪಘಾತ ಬೈಕ್ ಸವಾರ ಸಾವು.

ಕನ್ನಡಮ್ಮ ಸುದ್ದಿ-ಬೆಳಗಾವಿ:ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ೩೦ ನಂಬರ ಕಾರ್ಖಾನೆಯ ಹತ್ತಿರ ರಸ್ತೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿ ಸಾವನೊಪ್ಪಿದ ಘಟನೆ ಇಂದು ನಡೆದಿದೆ .

ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿ ದುರ್ಮರಣ ಹೊಂದಿದ್ದು ಕೆತನ.ಶಿವಾಜಿ. ಪಾಟೀಲ.
ವಯಸ್ಸು (೨೬ ) ಎಂದು ಗುರುತಿಸಲಾಗಿದ್ದು . ನಿಪ್ಪಾಣಿ ರಾಮನಗರದ ನಿವಾಸಿ.

ಬೈಕ್ ಹಿಂಬದಿ ಕುಳಿತಿದ್ದ ಮಯೂರ .ರಾಜು.ಪಾಟೀಲ. ಗಾಯಗೊಂಡಿದ್ದಾನೆ ಆತನನ್ನು ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಅಪಘಾತಕ್ಕೆ ಕಾರಣ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಹೋಡೆದ ರಭಸಕ್ಕೆ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ.

ಈ ಪ್ರಕರಣ ನಿಪ್ಪಾಣಿ ಶಹರ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.

loading...