ಜನಪ್ರತಿನಿಧಿಗಳ ಗಮನಕ್ಕೆ ಬಾರದೆ ಕ್ಷೆತ್ರದಲ್ಲಿ ಕಾಮಗಾರಿ

0
13

“ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಶಾಸಕರು ಗರಂ” ಶನಿವಾರ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಂಸದ ಪ್ರಕಾಶ ಹುಕ್ಕೆರಿ ಮಾತನಾಡಿದರು. ಸಂಸದರ ಪ್ರಶ್ನೆಗೆ ಉತ್ತರಿಸಿದ ಅಧಿಕಾರಿಗಳು ಉತ್ತರ ಡಿಡಿಪಿಐ ಚಿಕ್ಕೋಡಿ ಭಾಗದ ಶಾಲೆಗಳ ದುರಸ್ತಿಗಳ ಶಾಲೆಗಳ ಪಟ್ಟಿಯನ್ನು ಬಿಇಒಗಳ ನೀಡಿದ ಮಾಹಿತಿ ಮೇರೆಗೆ ರಾಜ್ಯ ಸರಕಾರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದರು.

loading...