ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಕ್ಷೇತ್ರಗಳು ಬಿಜೆಪಿ ಗೆಲ್ಲುವು ನಿಶ್ಚಿತ : ಬಿಎಸ್ ವಾಯ್

0
20

ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಕ್ಷೇತ್ರಗಳು ಬಿಜೆಪಿ ಗೆಲ್ಲುವು ನಿಶ್ಚಿತ : ಬಿಎಸ್ ವಾಯ್

ಕನ್ನಡಮ್ಮ ಸುದ್ದಿ-ಬೆಳಗಾವಿ : ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿಯಿಲ್ಲ ,ಬರುವ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ಬಿಜೆಪಿ ಗೆಲ್ಲುವ ಸಾಧಿಸಿ ಮತ್ತೆ ಮೋದಿ ಅವರು ಪ್ರಧಾನಿಯಾಗಲಿದ್ದು ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಕ್ಷೇತ್ರಗಳು ಬಿಜೆಪಿ ಗೆಲ್ಲುವ ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಹೇಳಿದರು .

ಇಂದು ನಗರದ ಕೆಎಲ್ ಇ ಗೆಸ್ಟ್ ಹೌಸದಲ್ಲಿ ಬಿಜೆಪಿ ಮುಖಂಡರ ಸಭೆ ನಡೆಸಿದ ಅವರು ಮಾದ್ಯಮದವರೊಂದಿಗೆ ಮಾತನಾಡಿ ಕಾಂಗ್ರೆಸದಲ್ಲಿ ಪ್ರಧಾನ ಮಂತ್ರಿ ಅಭ್ಯರ್ಥಿ ಇಲ್ಲ ಎಂದು ಕಾಂಗ್ರೆಸ್ ಬಗ್ಗೆ ವ್ಯಂಗ್ಯ ಮಾಡಿದರು .

ಹಾಲಿ ಸಂಸದರ ಟಿಕೆಟ್ ತಪ್ಪುದರ ಬಗ್ಗೆ ಉತ್ತರಿಸಿದ ಅವರು ಟಿಕೆಟ್ ಬಗ್ಗೆ ದೆಹಲಿಯ ಪಕ್ಷದ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಕಳುಹಿಸುವುದಷ್ಟೆ ನಮ್ಮ ಕೆಲಸ ಎಂದರು .

ಮಾಜಿ ಸಚಿವ ರಮೇಶ ಜಾರಕಿಹೋಳಿ ಭೇಟಿ ಬಗ್ಗೆ ಮಾತನಾಡಿದ ಅವರು ರಮೇಶ ಜಾರಕಿಹೋಳಿ ಭೇಟಿಯಾಗಲ್ಲ ಎಂದು ತಿಳಿಸಿದರು .

loading...