ಸಂಕ್ರಾಂತಿ ಕ್ರಾಂತಿಯಾಗುತ್ತಿದೆ ಎಂದು ಹೇಳುತ್ತಿರುವುದರಲ್ಲಿ ಯಾವುದೇ ಅರ್ಥವಿಲ್ಲ : ಸತೀಶ ಜಾರಕಿಹೊಳಿ

0
26

ಕನ್ನಡಮ್ಮ ಸುದ್ದಿ- ಬೆಳಗಾವಿ: ರಾಜಕೀಯದಲ್ಲಿ ಏಳು ತಿಂಗಳಿಂದ ಆಪರೇಷನ್ ಕಮಲ ಹೇಳುತ್ತಿದ್ದಾರೆ. ಸಂಕ್ರಾಂತಿ ಕ್ರಾಂತಿಯಾಗುತ್ತಿದೆ ಎಂದು ಹೇಳುತ್ತಿರುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಸೋಮವಾರ ವೈದ್ಯಕೀಯ ಶಿಕ್ಷಣ ಇಲಾಖೆ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜನಿಯರಿಂಗ್ ಘಟಕದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಯ ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬುಜೆಪಿಯವರು ಏಳು ತಿಂಗಳಿಂದ ಆಪರೇಷನ್ ಕಮಲ ಹೇಳುತ್ತಾನೆ ಇದ್ದಾರೆ.

ಆಪರೇಷನ್ ಕಮಲ್ ಏಳು ತಿಂಗಳಿನಿಂದ ಹೇಳುತ್ತಿದ್ದಾರೆ.ಸಂಕ್ರಾತಿ ಕ್ರಾಂತಿಯಾಗಿದೆ ಎನ್ನುವುದು ಅರ್ತವಿಲ್ಲ.ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಉಮೇಶ ಜಾಧವ ಬಿಜೆಪಿ ಸೇರುವುದು ಸುಳ್ಳು . ಸರಕಾರದ ಮುಖ್ಯ ಸಚೇತಕ ಗಣೇಶ ಹುಕ್ಕೇರಿ ಅವರು ಬಿಜೆಪಿಗೆ ಹೋಗುತ್ತಾರೆ ಎಂದು ಗಾಳಿ ಸುದ್ದಿ ಹರಡಿತ್ತು. ಅದು ಸುಳ್ಳಾಗಲಿಲ್ಲವೇ ಎಂದು ಪ್ರಶ್ನಿಸಿದರು.

loading...