ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಪ್ರಚಾರ

0
20

ಕನ್ನಡಮ್ಮ ಸುದ್ದಿ-ಬೆಳಗಾವಿ: ರಾಮದುರ್ಗ ವಿಧಾನಸಭಾ ಕ್ಷೆÃತ್ರದಲ್ಲಿ ಬನ್ನೂರು ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಸುರೇಶ ಅಂಗಡಿ ಮಂಗಳವಾರ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಂಗಡಿ, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಕೇಂದ್ರದಲ್ಲಿ ಐದು ವರ್ಷಗಳ ಆಡಳಿತ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಜನಪರ ಯೋಜನೆಗಳನ್ನು ನೀಡಿದ್ದಾರೆ. ಈ ಸಲವೂ ಜನ ಇನ್ನೊಂದು ಬಾರಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸು ಸಂಕಲ್ಪ ಮಾಡಿದ್ದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ನಮೋ ಕ್ಯಾಂಟೀನ್‌ಲ್ಲಿ ಸುರೇಶ ಅಂಗಡಿ, ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಉಪಹಾರ ಮಾಡಿದರು.

loading...