ಸಂಸದ ಪ್ರಕಾಶ ಹುಕ್ಕೇರಿ ಆಪ್ತರ ಮನೆ ಮೇಲೆ ಐಟಿ ದಾಳಿ

0
1143

ಚಿಕ್ಕೋಡಿ:ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸಂಸದ ಪ್ರಕಾಶ ಹುಕ್ಕೇರಿ ಅವರ ಆಪ್ತರ  ಮನೆ ಮೇಲೆ ಐಟಿ ಅಧಿಕಾರಿಗಳು ಬುಧವಾರ ಮುಂಜಾನೆ ದಾಳಿ ನಡೆಸಿದ್ದಾರೆ.
ಬುಧವಾರ ಮುಂಜಾನೆ ಇಂದಿರಾ ನಗರದಲ್ಲಿರುವ ಪ್ರಕಾಶ ಹುಕ್ಕೇರಿ, ಗುತ್ತಿಗೆದಾರ ಪ್ರಕಾಶ ವಂಟಮುತ್ತೆ, ಆರ್.ಎಸ್.ಪಾಟೀಲ ಸೇರಿದಂತೆ ಸಂಸದ ಪ್ರಕಾಶ ಹುಕ್ಕೇರಿ ಆಪ್ತರ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಮಹತ್ವದ ಕಡತ ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

 

 

 

 

 

 

loading...