ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

0
20

ಬೆಳಗಾವಿ : ನಗರದ ನ್ಯೂ ಅಂಬಾಭವಾನಿ ಲಾಡ್ಜ್‌ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡರಾತ್ರಿ ನಡೆದಿದೆ.
ಮಹಾರಾಷ್ಟ್ರ ಮಿರಜ್ ನಗರದ ಧನಗರಗಲ್ಲಿ ನಿವಾಸಿ ಸಚೀನ್ ಅಬಾಜಿರಾಂ ಕದಂ (೩೮) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.   ಇಲ್ಲಿನ ನ್ಯೂ ಅಂಬಾಭವಾನಿ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬುಧವಾರ ಬೆಳಗ್ಗೆ ಲಾಡ್ಜ್ ಸಿಬ್ಬಂದಿ ಬಾಗಿಲು ತೆಗೆದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ತನಿಖೆ ಕೈಗೊಂಡಿರುವ ಖಡೇಬಜಾರ್ ಪೊಲೀಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.
loading...