ಬಾಬಾ ಸಾಹೇಬ್ ಅಂಬೇಡ್ಕರ್ ೧೨೮ನೇ ಜಯಂತಿ ಆಚರಣೆ

0
24

ಕನ್ನಡಮ್ಮ ಸುದ್ದಿ- ಬೆಳಗಾವಿ : ಜಿಲ್ಲಾಡಳಿತ , ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆಯ ವತಿಯಿಂದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ೧೨೮ನೇ ಜಯಂತಿಗೆ ಪಕ್ಷಾತೀತವಾಗಿ ರಾಜಕೀಯ ನಾಯಕರು ಭಗಿಯಾಗಿ ಅದ್ಧೂರಿಯಾಗಿ ಚಾಲನೆ ನೀಡಿದರು
ನಗರದ ಅಂಬೇಡ್ಕರ್ ಉದ್ಯಾನವದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಅರ್ಪಿಸಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸದ ಸುರೇಶ ಅಂಗಡಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅನಿಲ ಬೆನಕೆ, ಹಿಂದಿನ ಪ್ರಾದೇಶಿಕ ಆಯುಕ್ತರಾದ ಮೇಘಣ್ಣವರ, ಪ್ರಾದೇಶಿಕ ಆಯುಕ್ತರಾದ ತುಷಾರ ಗಿರಿನಾಥ್, ಜಿಲ್ಲಾಧಿಕಾರಿ ಆರ್. ವಿಶಾಲ್, ಐಜಿಪಿ ರಾಘವೇಂದ್ರ ಸುಹಾಸ, ಎಸ್.ಪಿ ಸುಧೀರಕುಮಾರ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಬಿ.ಬೂದೇಪ್ಪ, ಪಾಲಿಕೆ ಆಯುಕ್ತ ಇಬ್ರಾಹಿಂ ಮೈಗೂರ, ಮಾಜಿ ಶಾಸಕ ಪಿರೋಜ್ ಸೇಠ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ರಾಜು ಸೇಠ್, ದಲಿತ ಮುಖಂಡರಾದ ಮಲ್ಲೇಶ ಚೌಗುಲೆ, ಮಲ್ಲೇಶ ಕುರಂಗಿ ಸೇರಿದಂತೆ ಇತರರು ಇದ್ದರು.

loading...