ಗೋವಾ ಸಿಎಂ – ಧರ್ಮೇಂದ್ರ ಪ್ರಧಾನ್ ಮಾತುಕತೆ

0
11

ಪಣಜಿ- ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಶುಕ್ರವಾರ ನವದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರದಾನ್ ಅವರನ್ನು ಭೇಟಿ ಮಾಡಿದ್ದಾರೆ .

ಈ ಕುರಿತು ಟ್ವೀಟ್ ಮಾಡಿರುವ ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ರ ಪ್ರದಾನ್ ಅವರ ಜೊತೆ ಅನಿಲ ವಿತರಣಾ ಯೋಜನೆಯ ಬಗ್ಗೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಅವರು ನೀತಿ ಆಯೋಗದ ಸಭೆಗೆ ಹಾಜರಾಗಲು ದೆಹಲಿಗೆ ಆಗಮಿಸಿದ್ದಾರೆ.

loading...