ಏಕದಿನ ವಿಶ್ವಕಪ್: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ

0
30

ಬರ್ಮಿ‌ಗ್‌ಹ್ಯಾಮ್: ಐಸಿಸಿ ೨೦೧೯ ಏಕದಿನ ವಿಶ್ವಕಪ್‌ನಲ್ಲಿ ಭಾನುವಾರ ನಡೆಯುತ್ತಿರುವ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಹಾಗೂ ಭಾರತ ತಂಡಗಳು ಮುಖಾಮುಖಿಯಾಗುತ್ತಿದೆ.
ಶಂಕರ್ ಔಟ್, ಪಂತ್‌ಗೆ ಚೊಚ್ಚಲ ವಿಶ್ವಕಪ್ ಪಂದ್ಯ.
ಭಾರತ ತಂಡದಲ್ಲಿ ಒಂದು ಮಹತ್ವದ ಬದಲಾವಣೆ ತರಲಾಗಿದ್ದು, ವಿಜಯ್ ಶಂಕರ್ ಸ್ಥಾನಕ್ಕೆ ರಿಷಬ್ ಪಂತ್ ಆಯ್ಕೆ ಮಾಡಲಾಗಿದೆ. ಅತ್ತ ಇಂಗ್ಲೆಂಡ್ ತಂಡದಲ್ಲಿ ಮೊಯಿನ್ ಅಲಿ ಸ್ಥಾನಕ್ಕೆ ಲಿಯಮ್ ಪ್ಲಂಕೆಟ್ ಆಯ್ಕೆ ಮಾಡಲಾಗಿದೆ.

ಆಡುವ ಬಳಗ ಇಂತಿದೆ:

ಭಾರತ ತಂಡ:

ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ರ‍್ಮಾ(ಉಪನಾಯಕ), ಮಹೇಂದ್ರ ಸಿಂಗ್‌ ಧೋನಿ (ವಿ.ಕೀ), ರಿಷಬ್‌ ಪಂತ್‌‌, ಕೆ.ಎಲ್ ರಾಹುಲ್‌,ಜಸ್ಪ್ರಿತ್‌ ಬುಮ್ರಾ, ಮೊಹಮ್ಮದ್‌ ಶಮಿ, ಯಜುವೇಂದ್ರ ಚಾಹಲ್‌, ಕುಲ್ದೀಪ್‌ ಯಾದವ್‌, ಕೇದಾರ್‌ ಜಾಧವ್‌, ಹರ‍್ದಿಕ್‌ ಪಾಂಡ್ಯ.

ಇಂಗ್ಲೆಂಡ್‌ ತಂಡ::

ಇಯಾನ್‌ ಮಾರ್ಗನ್‌(ನಾಯಕ), ಜೊರ್ಫಾ ಆರ್ಚರ್‌, ಜಾನಿ ಬೈರ್‌ಸ್ಟೋ, ಜೋಸ್‌ ಬಟ್ಲರ್‌(ವಿ.ಕೀ),ಲಿಯಾಮ್‌ ಪ್ಲಂಕೆಟ್‌, ಆದಿಲ್‌ ರಶೀದ್‌, ಜೋ ರೂಟ್‌, ಜೇಸನ್‌ ರಾಯ್‌, ಬೆನ್‌ ಸ್ಟೋಕ್ಸ್‌, ಕ್ರಿಸ್‌ ವೋಕ್ಸ್‌, ಮಾರ್ಕ್‌ವುಡ್‌.

loading...