ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

0
69

ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

ಬೆಂಗಳೂರ : ದೋಸ್ತಿ ಸರಕಾರ ಅಳಿವು ಉಳಿವಿನ ನಡುವೆಯೂ ವರ್ಗಾವಣೆ ಪರ್ವ ಮುಂದುವರದಿದ್ದು,
ಸಿಐಡಿ, ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ತಕ್ಷಣ ಜಾರಿಗೆ ಬರುವಂತೆ ಭ್ರಷ್ಟಾಚಾರ ನಿಗ್ರಹ ದಳ[ಎಸಿಬಿ] ಐಜಿಪಿಯಾಗಿ ವರ್ಗ ಮಾಡಲಾಗಿದೆ.

ಭ್ರಷ್ಟಾಚಾರ ನಿಗ್ರಹ ದಳ[ಎಸಿಬಿ] ಐಜಿಪಿಯಾಗಿದ್ದ ಎಂ.ಚಂದ್ರಶೇಖರ್ ಅವರನ್ನು ಸಿಐಡಿ, ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.
ಇತ್ತ ಸರಕಾರ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ.ಅತ್ತ ಅಧಿಕಾರಿಗಳ ವರ್ಗಾವಣೆ ಪರ್ವ ನಡದಿದೆ.

loading...