ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನಾಚರಣೆ

0
23

ಗಂಗಾವತಿ: ಇಂದು ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಗಂಗಾವತಿ ಬಿಜೆಪಿ ಕಾರ್ಯಾಲಯದಲ್ಲಿ ಶಾಸಕರಾದ ಪರಣ್ಣ ಮುನವಳ್ಳಿ ಧ್ವಜಾರೋಹಣ ಹಾಗೂ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಹಾಗೂ ಶ್ಯಾಮ ಪ್ರಸಾದ ಮುಖರ್ಜಿಯವರ ಭಾವಚಿತ್ರಗಳಿಗೆ ಪುಷ್ಪನಮನಗಳನ್ನು ಸಲ್ಲಿಸಲಾಯಿತು ಹಾಗೂ ಶಾಸಕರ ಮನೆಯ ಮೇಲೆಕೂಡ ಧ್ವಜಾರೋಹಣ ನೇರವಹಿಸಿದರು ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಕಾಶಿನಾಥ ಚಿತ್ರಗಾರ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಚನ್ನಪ್ಪ ಮಳಗಿ ವಕೀಲರು, ವೀರೇಶ ಬಲಕುಂದಿ, ಸಾಗರ್ ಮುನವಳ್ಳಿ, ಯಮನೂರ ಚೌಡ್ಕಿ, ಜಗದೀಶ ಉಪ್ಪಾರ, ನಗರಸಭೆ ಸದಸ್ಯರಾದ ವಾಸುದೇವ ನವಲಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಧೂಳ ಸೇರಿದಂತೆ ಇತ್ತರರು ಇದ್ದರು

loading...