ನೀರು ಬರಲಿಲ್ಲವೆಂದು, ಮನನೊಂದು ರೈತ ಆತ್ಮಹತ್ಯೆ

0
161

ನೀರು ಬರಲಿಲ್ಲವೆಂದು, ಮನನೊಂದು ರೈತ ಆತ್ಮಹತ್ಯೆ
ಬೆಳಗಾವಿ: ಬೆಳೆಗಾಗಿ ಹೊಲದಲ್ಲಿ ಕೊರೆಸಿದ ಕೊಳವೆ ಬಾವಿಗೆ ಗಂಗೆ, ಕರುಣಿಸಿಲ್ಲಿಲವೆಂದು ಸುಲ್ತಾನಪುರ್ ರೈತ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಯಬಾಗ ತಾಲ್ಲೂಕಿನ ಸುಲ್ತಾನಪುರ್ ಗ್ರಾಮದ ರೈತ ಲಕ್ಕಪ್ಪ ದೊಡ್ಡಮನಿ (೩೮), ಬೇಸಿಗೆ ಸಂದರ್ಭದಲ್ಲಿ ನೀರಿನ ಭವನೆ ಹಾಗೂ ಬೆಳೆಗಳಿಗೆ ನೀರಿನ ಕೊರತೆ ನಿಗಿಸಲು, ಹೊಲದಲ್ಲಿ ಎರಡು ದಿನಗಳ ಹಿಂದೆ ಕೊಳವೆ ಬಾವಿ ಕೊರಿಸಿದ್ದ, ಈ ಬಾವಿಗೆ ನೀರು ಬರಲಿಲ್ಲವೆಂದು, ಆತಂಕಕೊAಡ ರೈತ ಅದೇ ಕೊಳವೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ರಾಯಬಾಗ ತಹಶಿಲ್ದಾರ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿದ್ದು, ಜೆಸಿಬಿಯಿಂದ ಶವಕ್ಕಾಗಿ ಶೋದ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ. ಬಾವಿಯ ಪಕ್ಕದಲ್ಲಿ ಮತ್ತೊಂದು ಗುಂಡಿ ಅಗೆದು ಶವ ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ನಿತರರಾಗಿದ್ದು.
ಹಾರೋಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...