ಮಾಂಜಾ ದಾರದ ವಿರುದ್ದ ಸಮರ ಸಾರಿದ ಬೆಳಗಾವಿ ಪೊಲೀಸರು

0
35

ಬೆಳಗಾವಿ ನಗರದಲ್ಲಿ ಗಾಳಿ ಪಟಕ್ಕೆ ಬಳಸುವ ಮಾಂಜಾದಾರದಿಂದ ಸಾಕಷ್ಟು ಜನರು ತೊಂದರೆ ಅನುಭವಿಸುತ್ತಿರುವುದರನ್ನು ಮನಗಂಡ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಮಾಂಜಾ ದಾರ ಮಾರಾಟ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲು ಸೂಚನೆ ನೀಡಿದ ಹಿನ್ನೆಲೆಯಲ್ಲಿ ನಗರದ ಕೆಲವೆಡೆಯಲ್ಲಿ ಮಾಂಜಾ ದಾರ ಮಾರಾಟ ಮಾಡುವ ಅಂಗಡಿಯ ಮೇಲೆ ದಾಳಿ ನಡೆಸಲು ಸೂಚನೆ ನೀಡಿದ್ದರು. ಇದರ ಹಿನ್ನೆಲೆಯಲ್ಲಿ ನಗರದ ಕೆಲ ಅಂಗಡಿಯ ಮೇಲೆ ದಾಳಿ ನಡೆಸಿರುವ ಪೊಲೀಸರು ಮಾಂಜಾ ಮಾರಾಟ ಮಾಡುವವರಿಗೆ ತಕ್ಕ ಪಾಠ ಕಲಿಸಿದ್ದಾರೆ.

 

ನಗರದಲ್ಲಿ ಎಷ್ಟು ಮಾಂಜಾ ದಾರ ಮಾರಾಟ ಮಾಡುವ ಅಂಗಡಿಯ ಮೇಲೆ ದಾಳಿ ನಡೆಸಿದ್ದಾರೆ ಎಂದು ಖಚಿತ ಮಾಹಿತಿ ಸಿಕ್ಕಿಲ್ಲ. ಅಪ್ ಡೆಟ್ ಗಾಗಿ ನಿರೀಕ್ಷಿಸಿ..

 

 

 

loading...