ಅನಾರೋಗ್ಯದ ನಡುವೆಯೂ ರಾಜಾಹುಲಿ ಅಬ್ಬರ ಪ್ರಚಾರ

0
51

 

ಬೆಳಗಾವಿ

ರಾಜ್ಯದಲ್ಲಿ ನಡೆಯುತ್ತಿರುವ ಎರಡು ವಿಧಾನಸಭಾ ಒಂದು ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಸಿಎಂ ಬಿ.ಎಸ್.ಯಡಿಯೂರಪ್ಪನವರು ಆರೋಗ್ಯದ ಕಡೆ ಗಮನ ಹರಿಸದೆ ಅಭ್ಯರ್ಥಿ ಗೆಲವಿಗೆ ಬಿರುಸಿನ ಪ್ರಚಾರ ನಡೆಸಲಿದ್ದಾರೆ.

ಇಳಿ ವಯಸ್ಸಿನಲ್ಲಿಯೂ ಪಕ್ಷ ಸಂಘಟನೆಯ, ಬಿಜೆಪಿ ಅಭ್ಯರ್ಥಿಗಳ ಜಯಭೇರಿ ಬಾರಿಸುವ ಹೊಣೆ ಹೊತ್ತಿರುವ ಸಿಎಂ ಯಡಿಯೂರಪ್ಪ ಬುಧವಾರ ಹಾಗೂ ಗುರುವಾರ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಪರ ಪ್ರಚಾರ ನಡೆಸಲು ಗೋಕಾಕ, ಅರಬಾವಿ, ಬಾಳೇಕುಂದ್ರಿಯಲ್ಲಿ ಸಮಾವೇಶ ನಡೆಸುತ್ತಿದ್ದಾರೆ‌.

ಕೆಲ ಬಿಜೆಪಿ ನಾಯಕರು ಬಹಿರಂಗವಾಗಿ ಯಾರೂ ಪ್ರಚಾರಕ್ಕೆ ಬರುತ್ತಿಲ್ಲ. ಅನಾರೋಗ್ಯದ ನಡುವೆಯೂ ಸಿಎಂ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ.

 

 

loading...