ಸ್ಮಾರ್ಟ್ ಸಿಟಿಯ ಕಿರಣ ಸುಬ್ಬರಾವ್ ನಿಧನ

0
13

 

ಬೆಳಗಾವಿ

ಬೆಳಗಾವಿ‌ ಸ್ಮಾರ್ಟ್ ಸಿಟಿ ಕಂಪನಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಇಇ ಕಿರಣ ಸುಬ್ಬರಾವ್ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಶುಕ್ರವಾರ ಬೆಳಗ್ಗೆ ಅವರು ಕೊನೆಯುಸಿರೆಳೆದರು.

ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಸಹೋದರಿ ಹಾಗೂ ಅಪಾರ ಬಂಧುಗಳನ್ನು ಅವರು ಅಗಲಿದ್ದಾರೆ.

ಕಿರಣ ಸುಬ್ಬರಾವ್ ಅವರ ಅಂತ್ಯ ಸಂಸ್ಕಾರ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಚಿದಂಬರ ನಗರ ರುದ್ರಭೂಮಿಯಲ್ಲಿ ನಡೆಯಲಿದೆ.

loading...