ಮಾಜಿ ಸಂಸದ ಅಮರಸಿಂಹ ಪಾಟೀಲಗೆ ಕೊರೋನಾ ಸೋಂಕು

0
5

 

ಬೆಳಗಾವಿ
ಮಾಜಿ ಸಂಸದ ಅಮರಸಿಂಹ ಪಾಟೀಲ ಅವರಿಗೆ ಕೊರೋನಾ ಸೋಂಕು ತಗುಲಿದ್ದು ಬೆಳಗಾವಿಯ ಕೆ.ಎಲ್.ಇ.ಆಸ್ಪತ್ರೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲೋಕಸಭೆ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಪ್ರವಾಸದಲ್ಲಿದ್ದ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

 

loading...