ನಾಸಿಕ: ಆಕ್ಸಿಜನ್ ಸೋರಿಕೆ 22 ಸಾವು

0
9

ಮುಂಬೈ: ಮಹಾರಾಷ್ಟ್ರದ ನಾಸಿಕ್​ನಲ್ಲಿ ಡಾ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕರ್ ಸೋರಿಕೆಯಾದ ಘಟನೆ ಬುಧವಾರ ನಡೆದಿದ್ದು, ಘಟನೆಯಲ್ಲಿ 22 ಮಂದಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅಧಿಕಾರಿಗಳು ಬೀಡುಬಿಟ್ಟಿದ್ದು ಸೋರಿಕೆ ನಿಯಂತ್ರಣ ಕಾರ್ಯಾಚರಣೆ ಮುಂದುವರೆದಿದೆ. 

loading...