ಮಾಜಿ ಸಂಸದ ಎಸ್ ಬಿ ಸಿದ್ನಾಳ ನಿಧನ

0
45

ಮಾಜಿ ಸಂಸದ ಎಸ್ ಬಿ ಸಿದ್ನಾಳ ನಿಧನ
ಬೆಳಗಾವಿ

ಬೆಳಗಾವಿ ಲೋಕಸಭಾ ಕ್ಷೇತ್ರದದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಬೈಲಹೊಂಗಲ ತಾಲೂಕಿನ ಸಾಣಿಕೊಪ್ಪ ಗ್ರಾಮದ ಮಾಜಿ ಸಂಸದ ಎಸ್.ಬಿ.ಸಿದ್ನಾಳ (85) ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ.

ಮೃತರು ತಮ್ಮ ಹಿಂದೆ ಇಬ್ಬರು ಪುತ್ರ, ಮೊಮ್ಮಕ್ಕಳು ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ 5ಕ್ಕೆ ಸಾಣಿಕೊಪ್ಪದಲ್ಲಿ ನೆರವೆರಲಿದೆ ಎಂದು ಅವರ ಕುಂಟುಬಸ್ಥರು ತಿಳಿಸಿದ್ದಾರೆ.

loading...