ಮಂಗಳವಾರ ತುರ್ತು ಸಂಪುಟ ಸಭೆ ಕರೆದ ಸಿಎಂ

0
10

ಬೆಂಗಳೂರು:- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ನಾಳೆ ಸಂಜೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ದುರಂತದ ಬಗ್ಗೆ ಮುಖ್ಯಮಂತ್ರಿ ಇಂದು ಚಾಮರಾಜನಗರ ಜಿಲ್ಲಾಧಿಕಾರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಘಟನೆಯ ಬಗ್ಗೆ ಚಾಮರಾಜನಗರಕ್ಕೆ ತೆರಳಿ ಖುದ್ದು ಮಾಹಿತಿ ಪಡೆಯುವಂತೆಯೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೂ ಮುಖ್ಯಮಂತ್ರಿ ಸೂಚಿಸಿದ್ದಾರೆ.

loading...