ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ತಿಸಾರ್ ಪೆರೆರಾ ವಿದಾಯ

0
14

ಕೊಲಂಬೊ:-ಶ್ರೀಲಂಕಾ ತಂಡದ ಆಲ್ ರೌಂಡರ್ ತಿಸಾರ್ ಪೆರೆರಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಸೋಮವಾರ ವಿದಾಯ ಹೇಳಿದ್ದಾರೆ.32 ವರ್ಷದ ತಿಸಾರ ಇನ್ನು ಮುಂದೆ ಫ್ರಾಚೈಸಿ ಕ್ರಿಕೆಟ್ ನಲ್ಲಿ ಮಾತ್ರ ಆಡಲು ನಿರ್ಧರಿಸಿದ್ದು, ಶ್ರೀಲಂಕಾ ಪ್ರೀಮಿಯರ್ ಲೀಗ್ ನಲ್ಲಿ ಜಾಫ್ನಾ ಸ್ಟಾಲಿಯನ್ಸ್ ತಂಡದ ಪರ ಆಡಲಿದ್ದಾರೆ.

loading...