ತೇಜಸ್ವಿ ಸೂರ್ಯ, ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಎಳೆದು ತಂದಿದ್ದಾರೆ:ಸಿದ್ದರಾಮಯ್ಯ

0
40

ಬೆಂಗಳೂರು:-ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ತೇಜಸ್ವಿ ಸೂರ್ಯ, ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಎಳೆದು ತಂದಿದ್ದಾರೆ.ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ತೇಜಸ್ವಿ ಸೂರ್ಯರ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.
ಬಿಬಿಎಂಪಿ ಬೆಡ್ ಬ್ಲಾಕಿಂಗ್ ಬಯಲಿಗೆಳೆದಿರುವ ತೇಜಸ್ವಿ ಸೂರ್ಯರನ್ನು ಸಿದ್ದರಾಮಯ್ಯ ಟ್ವೀಟ್ ಮೂಲಕ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

loading...