ದೆಹಲಿಯಲ್ಲಿ ಇದೇ 17 ರವರೆಗೂ ಲಾಕ್ ಡೌನ್ ವಿಸ್ತರಣೆ : ಕೇಜ್ರಿವಾಲ್

0
9

ನವದೆಹಲಿ:- ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ದೆಹಲಿಯಲ್ಲಿ ಇದೇ 17 ರವರೆಗೂ ಲಾಕ್ ಡೌನ್ ವಿಸ್ತರಿಸಲಾಗಿದೆ.ಈ ಕುರಿತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ದೆಹಲಿಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಮತ್ತೆ ಬರುವ 17ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಈ ವೇಳೆಯಲ್ಲಿ ಮೆಟ್ರೋ ಸಂಚಾರ ಸಹ ಕೂಡ ನಿಷೇಧಿಸಲಾಗಿದೆ ಎಂದು ಹೇಳಿದರು.ಸತತ ದೇಶದಲ್ಲಿ ಎರಡನೇ ದಿನವೂ ಕರೋನ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4 ಸಾವಿರ ದಾಟಿದೆ ಪರಿಣಾಮ ದೇಶದಲ್ಲಿ ಪೂರ್ಣ ಲಾಕ್ ಡೌನ್ ಜಾರಿ ಮಾಡಬೇಕು ಎಂಬ ಒತ್ತಡ ಸರ್ಕಾರದ ಮೇಲೆ ಹೆಚ್ಚಾಗುತ್ತಿದೆ.

loading...