ಮಾರಕ ರೋಗಗಳ ಜನಜಾಗೃತಿ ಕಾರ್ಯಕ್ರಮ

0
47

ಕೊಪ್ಪಳ, ಜು. 01 : ಶ್ರೀ ಗವಿಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಕೊಪ್ಪಳ ರಾಷ್ಟ್ತ್ರೀಯ ಸೇವಾ ಯೋಜನಾ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿಗಳು, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಶಿಡೆಂಘು, ಚಿಕನ್ಗುನ್ಯಾ ಮಾರಕ ರೋಗಗಳ ಜನಜಾಗೃತಿ ಹಾಗೂ ಸಮೀಕ್ಷೆಷಿ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಮಹಾದೇವಸ್ವಾಮಿ, ತಾಲ್ಲೂಕ ಆರೋಗ್ಯಾಧಿಕಾರಿಗಳಾದ ಡಾ. ದಾನರಡ್ಡಿ ಎಸ್.ಬಿ, ಜಿಲ್ಲಾ ಸವೇಕ್ಷಣಾಧಿಕಾರಿಗಳಾದ ಡಾ. ಕಟ್ಟಿಮನಿ ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಸಿದ್ದಲಿಂಗಪ್ಪ ಕೊಟ್ನೆಕಲ್ ಹಾಗೂ ಎನ್ಎಸ್ಎಸ್ ವಿದ್ಯಾರ್ಥಿಗಳು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

loading...

LEAVE A REPLY

Please enter your comment!
Please enter your name here