ಡಿ.30ರಂದು ವಿಚಾರಗೋಷ್ಠಿ

0
34

ಭದ್ರಾವತಿ, ಡಿ.25 : ಭೂಮಿಕಾ ವೇದಿಕೆ ವತಿಯಿಂದ ಡಿ.30ರ ಭಾನುವಾರ ಸಂಜೆ 6 ಗಂಟೆಗೆ ತರೀಕೆರೆ ರಸ್ತೆಯ ನಯನ ಆಸ್ಪತ್ರೆಯ ನಯನ ಸಭಾಂಗಣದಲ್ಲಿ ಪ್ರಸ್ತುತ ಸಂದರ್ಭದಲ್ಲಿ ಜಾನಪದ ಸಾಹಿತ್ಯ ಕುರಿತ ವಿಚಾರಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.

ಕುವೆಂಪು ವಿವಿಯ ಪ್ರಾಧ್ಯಾಪಕರಾದ ಡಾ.ಸಣ್ಣರಾಮ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ವೇದಿಕೆ ಅಧ್ಯಕ್ಷ ಡಾ.ಕೃಷ್ಣ ಎಸ್.ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

loading...

LEAVE A REPLY

Please enter your comment!
Please enter your name here