Home Authors Posts by Laxmi Ganiger

Laxmi Ganiger

1469 POSTS 0 COMMENTS

ಸಂಘಟನೆಗಳು ಸಮಾಜಮುಖಿಯಾಗಿ ಕಾರ್ಯ ಮಾಡಲಿ : ಡಾ.ಧಾರವಾಡ

ಗದಗ: ಸಂಘ-ಸಂಸ್ಥೆಗಳು ಸಮಾಜಮುಖಿಯಾಗಿ ಕಾರ್ಯ ಮಾಡಿದರೆ ಸಂಘಟನೆ ಬಲಗೊಂಡು ಯಶಸ್ವಿಯಾಗುವವು ಎಂದು ಗದಗ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಡಾ.ಬಸವರಾಜ ಧಾರವಾಡ ಅಭಿಪ್ರಾಯಪಟ್ಟರು. ಅವರು ಶನಿವಾರ ನಗರದ ಮಾರಲ್ ಕನ್ನಡ ಮಾಧ್ಯಮ ಪ್ರೌಢ...

ನೆಮ್ಮದಿಯ ಜೀವನ ನಡೆಸಲು ಕಾನೂನು ಅರಿವು ಅವಶ್ಯ

ನರೇಗಲ್ಲ : ಸಂವಿಧಾನದಲ್ಲಿ ಅಳವಡಿಸಿರುವ ಎಲ್ಲ ಕಾನೂನುಗಳನ್ನು ತಿಳಿದುಕೊಳ್ಳಲು ಸಾಧ್ಯವಿಲ್ಲ. ಪ್ರತಿನಿತ್ಯದ ಚಟುವಟಿಕೆಗಳನ್ನು ನೆಮ್ಮದಿಯಾಗಿ ನಡೆಸಲು ಕಾನೂನು ಅರಿವು ಪಡೆಯುವುದು ಅವಶ್ಯಕವಾಗಿದೆ. ಪ್ರತಿಯೊಬ್ಬ ಪ್ರಜೆಗೂ ಹುಟ್ಟಿನಿಂದ ಸಾಯುವವರೆಗೂ ಕಾನೂನಿನ ಅಗತ್ಯ ಎಂದು ಜಿಲ್ಲಾ...

ಪಿಕ್-ಆಫ್ ಯೋಜನೆಯ ಕಾಮಗಾರಿಗೆ ಭೂಮಿಪೂಜೆ

ನರಗುಂದ: ತಾಲೂಕಿನಲ್ಲಿರುವ ಎಲ್ಲ ಏತ ನೀರಾವರಿ ಯೋಜನೆ ಘಟಕಗಳ ಹಳೆಯ ಪೈಪ್‌ಲೈನ್ ದುರಸ್ಥಿಗಾಗಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರೊಂದಿಗೆ ಚರ್ಚಿಸಿ ೫೦ ಕೋಟಿ ರೂ, ಅನುದಾನಕ್ಕೆ ಮನವಿ ಮಾಡಿದ್ದೆÃನೆ. ಅನುದಾನ ದೊರೆತ ತಕ್ಷಣ...

ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ತರಬೇತಿ ಕಾರ್ಯಗಾರ

ರಾಣಿಬೆನ್ನೂರು: ಆಧುನಿಕ ಕೃಷಿ ಪದ್ದತಿಯ ಜೊತೆಗೆ ನಮ್ಮ ಪೂರ್ವಜರ ಬೇಸಾಯ ಕ್ರಮ ಅನುಸರಿಸುವುದು ಸೂಕ್ತ ಎಂದು ಪ್ರಾಧ್ಯಾಪಕ ಡಾ. ಚಿದಾನಂದ ಮನ್ಸೂರ ಹೇಳಿದರು. ತಾಲೂಕಿನ ಹನುಮನಮಟ್ಟಿ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡ...

ನಿವೇಶನ ರಹಿತರಿಗೆ ತುರ್ತಾಗಿ ನಿವೇಶನ ವಿತರಿಸಲು ಆಗ್ರಹ

ರಾಣಿಬೆನ್ನೂರು: ಬೆಳೆ ವಿಮೆ ಪರಿಹಾರ ಬಿಡುಗಡೆ ಹಾಗೂ ತಾಲೂಕಿನ ಎಲ್ಲ ಗ್ರಾಮಗಳಲ್ಲಿರುವ ನಿವೇಶನ ರಹಿತರಿಗೆ ತುರ್ತಾಗಿ ನಿವೇಶನ ವಿತರಿಸಬೇಕೆಂದು ಆಗ್ರಹಿಸಿ ತಾಲೂಕಿನ ಆರೇಮಲ್ಲಾಪುರ ಗ್ರಾಮದ ಶ್ರಿÃ ಶರಣ ಬಸವೇಶ್ವರ ಮಠದ ಪೀಠಾಧಿಪತಿ ಪ್ರಣವಾನಂದರಾಮ...

ಡಾ.ಪರಮೇಶ್ವರಪ್ಪ ಆರ್.ಸಿ.ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಒತ್ತಾಯ

ರಾಣಿಬೆನ್ನೂರು: ಸ್ಥಳೀಯ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪರಮೇಶ್ವರಪ್ಪ ಆರ್.ಸಿ.ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿ ಜು.೧ರಂದು ಆಸ್ಪತ್ರೆ ಎದುರುಗಡೆ ನಿರಂತರ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...

ಸಾಂಕ್ರಾಮಿಕ ರೋಗ ತಡೆಯಲು ಮುನ್ನೆಚ್ಚರಿಕೆ ಕ್ರಮ ಬಗ್ಗೆ ಧ್ವನಿ ವರ್ಧಕ ಮೂಲಕ ಜಾಗೃತಿ

ಅಳ್ನಾವರ : ಡೆಂಗಿ, ಚಿಕುನಗುನ್ಯಾ, ಮಲೇರಿಯಾ ಮುಂತಾದ ರೋಗಳನ್ನು ತಡೆಯಲು ಅನುಸರಿಸಬಹುದಾದ ಮುಂಜಾಗೃತ ಕ್ರಮ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಇಲ್ಲಿನ ಪಟ್ಟಣ ಪಂಚಾಯ್ತಿ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ. ಜಿಲ್ಲಾಧಿಕಾರಿಗಳ ನಿರ್ಧೆಶನದಂತೆ...

ಎಪಿಎಂಸಿ ಮಾರುಕಟ್ಟೆ ಅಭಿವೃದ್ಧಿಗೆ ಬದ್ಧ: ಶಾಸಕ ಪಾಟೀಲ

ನರಗುಂದ: ಪಟ್ಟಣದ ಎಪಿಎಂಸಿ ಮಾರುಕಟ್ಟೆ ಅಭಿವೃದ್ದಿಗಾಗಿ ನಾನು ಶಾಸಕನಾದ ಮೇಲೆ ಸರ್ಕಾರದಿಂದ ೮ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿಸಿದ್ದೆÃನೆ. ಇದರಲ್ಲಿ ಮಾರುಕಟ್ಟೆಯಲ್ಲಿನ ಪ್ರಮುಖ ರಸ್ತೆಗಳು, ಚರಂಡಿ ನಿರ್ಮಾಣ ಹಾಗೂ ವಿವಿಧ ಮೂಲಭೂತ...

ಮಾದಕವಸ್ತು ಮುಕ್ತ ಸಮಾಜ ನಿರ್ಮಾಣ ಮಾಡಲು ಬದ್ಧರಾಗಬೇಕು: ಪಾಂಡುರಂಗಿ

ಕನ್ನಡಮ್ಮ ಸುದ್ದಿ, ಧಾರವಾಡ: ಮಾದಕವಸ್ತು ಯುವ ಪೀಳಿಗೆಗೆ ಮಾರಕ ಅವರು ಸರಿಯಾದ ಮಾರ್ಗದಲ್ಲಿ ನಡೆದು ಮಾದಕ ವಸ್ತುಗಳಿಂದ ದೂರವಿದ್ದು ಸಮಾಜದಲ್ಲಿ ಅರಿವು ಮೂಡಿಸಲು ಸಕ್ರಿÃಯವಾಗಿ ಪಾಲ್ಗೊಂಡು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣ...

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯೋಗ ಅವಶ್ಯ

ಕನ್ನಡಮ್ಮ ಸುದ್ದಿ, ಧಾರವಾಡ - ಮನಸ್ಸು ಮತ್ತು ಶರೀರದ ಸಂಪೂರ್ಣ ಶಕ್ತಿಯನ್ನು ಜಾಗೃತಗೊಳಿಸುವ ಸಾಧನೆಯೇ ಯೋಗ, ಮನಸ್ಸು ನಿರ್ಮಲಗೊಳಿಸಲು ಆರೋಗ್ಯ ಬೇಕು. ಇದಕ್ಕೆ ತಕ್ಕಂತೆ ಯೋಗ ಮತ್ತು ಧ್ಯಾನ ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು...
loading...