Home Authors Posts by Rajshekar Hiremath

Rajshekar Hiremath

1822 POSTS 0 COMMENTS

ಕಾಂಗ್ರೆಸ್ ಇನ್ನಾದರೂ ಒಳ್ಳೆಯ ಬುದ್ದಿ ಕಲಿಯಲಿ: ಅಂಗಡಿ

0
https://youtu.be/kOt3FrdqMh4 ಬೆಳಗಾವಿ ಕಾಂಗ್ರೆಸ್ ಷಡ್ಯಂತ್ರ ರೂಪಿಸಿ ಪಕ್ಷೇತರ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಆದರೆ ಆರು ಜನ ಪಕ್ಷೇತರ ಅಭ್ಯರ್ಥಿಗಳು ಈಗ ಬೆಂಬಲ ಸೂಚಿಸಿ ನಾಮಪತ್ರ ಹಿಂದೆ ಪಡೆದಿದ್ದಾರೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ,...

ಗ್ರಾಮೀಣ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಮತ ಪ್ರಚಾರ

0
ಬೆಳಗಾವಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಸುರೇಶ ಅಂಗಡಿ ಬೆಳಗಾವಿ ಅವರು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಸಿಂದೋಳಿ.ಬಸರಿಕಟ್ಟಿ ನಿಲಜಿ .ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಸುರೇಶ...

ಹೆಲ್ಮೆಟ್ ಗೆ ತೋರಿಸಿದ ಕಾಳಜಿ‌ ಮೀಟರ್ ಮೇಲೆ ಏಕೆ ಇಲ್ಲ ?

0
ಹಿರೇಮಠ ಆರ್.ಕೆ. ಬೆಳಗಾವಿ ರಾಜ್ಯದ ಎರಡನೇ ರಾಜ್ಯಧಾನಿ ಮೆಟ್ರೋಪಾಲಿಟನ್ ಸಿಟಿಯಾಗಿ ಬೆಳವಣಿಗೆಯಾಗುತ್ತಿರುವ ಬೆಳಗಾವಿ ನಗರದಲ್ಲಿ ಹೆಲ್ಮೆಟ್ ಕಡ್ಡಾಯಗೊಳಿಸುವ ಕಾರ್ಯಾಚರಣೆ ಬಲು ಜೋರಾಗಿ ನಡೆಯುತ್ತಿದೆ. ನಗರದ ಸಂಚಾರಿ ಪೊಲೀಸ ತಂಡ ಹೆಲ್ಮೆಟ್ ಹಾಕದ ದ್ವಿಚಕ್ರ ವಾಹನ ಸವಾರರ ವಾಹನ...

ರಮೇಶ ಜಾರಕಿಹೊಳಿ‌ಗೆ ಟಾಂಗ್ ಕೊಟ್ಟ ಹೆಬ್ಬಾಳ್ಕರ್

0
ಬೆಳಗಾವಿ ನಾಯಕರಿಗೆ ಹಾಗೂ ಕಾರ್ಯಕರ್ಯರಿಗೆ ಪಕ್ಷ ಮುಖ್ಯವಾಗುತ್ತದೆ. ಪಕ್ಷದ ಜತೆಗೆ ಮತದಾರರು ಇರುತ್ತಾರೆ ಹೊರತು, ನಾಯಕರ ಜೊತೆಗೆ ಇರುವುದಿಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರಗೆ...

ಭಾರತದಲ್ಲಿ ಹಸಿರು ಕ್ರಾಂತಿ ಮಾಡಿದವರು ಜಗಜೀವನರಾಮ: ಹೊಸಮನಿ

0
ಕನ್ನಡಮ್ಮ ಸುದ್ದಿ ಭಾರತದಲ್ಲಿ ಹಸಿರು ಕ್ರಾಂತಿ ಮಾಡುವ ಮೂಲಕ ಕೃಷಿ ಸಂಬಂಧ ಉತ್ಪಾದನೆ ಮಹತ್ವ ನೀಡಿದ ಕೀರ್ತಿ ಡಾ. ಬಾಬು ಜಗಜೀವನರಾಮ ಅವರಿಗೆ ಸಲುತ್ತದೆ ಎಂದು ರಾಣಿ ಚನ್ನಮ್ಮ ವಿವಿಯ ಕುಲಪತಿ ಪೆÇ್ರ ಶಿವಾನಂದ...

ರಾಮದುರ್ಗದಲ್ಲಿ ಸಾಧುನವರ ಭರ್ಜರಿ ಪ್ರಚಾರ

0
ಬೆಳಗಾವಿ ಬೆಳಗಾವಿ ಲೋಕಸಭಾ ಮತಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಾ. ವಿ.ಎಸ್. ಸಾಧುನವರ ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಮಾಜಿ ಶಾಸಕ ಅಶೋಕ ಪಟ್ಟಣ ಸೇರಿದಂತೆ ರಾಮದುರ್ಗ ತಾಲ್ಲೂಕಿನ ಕಾಂಗ್ರೆಸ್ ನಾಯಕರು ಸಾಧುನವರ...

ಬೆಳಗಾವಿ ಲೋಕಸಭಾ ಕ್ಷೇತ್ರದ ನಾಲ್ಕು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

0
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ 67 ಜನ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆದಿದ್ದು 76 ನಾಮಪತ್ರಗಳ ಪೈಕಿ 72 ನಾಮಪತ್ರ ಕ್ರಮಬದ್ಧವಾಗಿದ್ದು, ನಾಲ್ಕು ನಾಮಪತ್ರಗಳು ತಿರಸ್ಕøತಗೊಂಡಿವೆ. ಬಿಜೆಪಿ ಪಕ್ಷದ ಅಭ್ಯರ್ಥಿ ಸುರೇಶ ಅಂಗಡಿ, ಕಾಂಗ್ರೆಸ್...

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ ಮೂವರನ್ನು ಅಪರಾಧಿ ಎಂದು ತೀರ್ಪು ನೀಡಿದ ನ್ಯಾಯಾಲಯ

0
ಬೆಳಗಾವಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಹಾಗೂ ಜೀವ ಬೇದರಿಕೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮೂವರನ್ನು ಅಪರಾಧಿಗಳೆಂದು ಪರಿಗಣಿಸಿ ಹಾಗೂ ಏ.8 ಕ್ಕೆ ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿ ಇತ್ತೀಚೆಗೆ ನಗರದ 3ನೇ ಅಧಿಕ ಜಿಲ್ಲಾ...

ರಮೇಶ ಜಾರಕಿಹೊಳಿ‌ ಪ್ರಚಾರದಿಂದ ದೂರ ಉಳಿದಿಲ್ಲ: ಸಚಿವ ಸತೀಶ

0
ಬೆಳಗಾವಿ ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಪ್ರಚಾರದಿಂದ ದೂರ ಉಳಿದಿಲ್ಲ. ಕಾರಣಾಂತರಗಳಿಂದ ಅವರು ನಮ್ಮ ಕೈಗೆ ಸಿಗುತ್ತಿಲ್ಲ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಭಾನುವಾರ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಸಚಿವ ...

ಡಾ. ಪ್ರಭಾಕರಕೋರೆ ಕ್ರೆಡಿಟ್ ಸಹಕಾರಿ ೪ ನೇ ವರ್ಷದ ವಾರ್ಷಿಕೊತ್ಸವ

0
ಡಾ. ಪ್ರಭಾಕರಕೋರೆ ಕ್ರೆಡಿಟ್ ಸಹಕಾರಿ ೪ ನೇ ವರ್ಷದ ವಾರ್ಷಿಕೊತ್ಸವ ಕನ್ನಡಮ್ಮ ಸುದ್ದಿ-ಬೆಳಗಾವಿ: ಡಾ.ಪ್ರಭಾಕರ ಕೋರೆಕ್ರೆಡಿಟ್ ಸೌಹಾರ್ದ ಸಹಕಾರಿ ಅಂಕಲಿ ಶಾಖೆ ಹನುಮಾನ ನಗರ ಬೆಳಗಾವಿ ಶಾಖೆಯ ೪ ನೇ ವರ್ಷದ ವಾರ್ಷಿಕೊತ್ಸವನ್ನು...