Rajshekar Hiremath
ನಾಲ್ಕು ಜನ ಬುಡಾ ಸದಸ್ಯರ ನೇಮಕ
ಬೆಳಗಾವಿ
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ನಾಲ್ಕು ಸದಸ್ಯರ ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಿದ ಸರಕಾರ.
ಮಹೇಶ ವರ್ಣೇಕರ್, ಮಲ್ಲಿಕಾರ್ಜುನ ಸತ್ತಿಗೇರಿ, ಗಿರೀಜಾ ಬನ್ನೂರು, ಅರವಿಂದ ಗುಂಜಿಕರ ಬುಡಾ ಸದಸ್ಯರಾಗಿ ನೇಮಕ ಮಾಡಿ ರಾಜ್ಯ...
ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 54.02% ಮತದಾನ
ಬೆಳಗ್ಗೆ ನಿರುತ್ಸಾಹ - ಸಂಜೆಯ ವೇಳೆ ಹೆಚ್ಚಿನ ಮತದಾನ ಪ್ರಮಾಣ
ಬೆಳಗಾವಿ
ಓರ್ವ ಮಹಿಳಾ ಅಭ್ಯರ್ಥಿ 9 ಜನ ಪುರುಷ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, ತೀವ್ರ ಕುತೂಹಲ ಮೂಡಿಸಿರುವ ಕೇಂದ್ರ ಸಚಿವ ಸುರೇಶ ಅಂಗಡಿ ನಿಧನದಿಂದ...
ಮಕ್ಕಳೊಂದಿಗೆ ಮತದಾನ ಮಾಡಿದ ಮಂಗಲ ಅಂಗಡಿ
ಬೆಳಗಾವಿ
ಬೆಳಗಾವಿ ಲೋಕಸಭೆಯ ಉಪಚುನಾವಣೆ ಹಿನ್ನೇಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಅವರು,ನಗರದ ಸದಾಶಿವ ನಗರದಲ್ಲಿನ ಸರ್ಕಾರಿ ಶಾಲೆಯಲ್ಲಿ ಇರುವ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.
ಇಂದು ಬೆಳಗ್ಗೆ ಮತದಾನ ಪ್ರಕ್ರಿಯೆ ಪ್ರಾರಂಭ ಆಗುತ್ತಿದಂತೆ ಮಂಗಳಾ...
ರೆಮಿಡಿಸಿವಿರ್ ಔಷಧ ಕೃತಕ ಅಭಾವ ಸೃಷ್ಟಿಸುವವರನ್ನು ಬಂಧಿಸಿ – ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ
ಬೆಂಗಳೂರು:
ಕೊರೊನಾ ಸೋಂಕಿತರ ಪ್ರಾಣ ಉಳಿಸುವ ರೆಮಿಡಿಸಿವಿರ್ ಔಷಧಿಯ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಎಫ್ ಐ ಆರ್ ದಾಖಲಿಸಿ ಬಂಧನ ಮಾಡುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್...
ಬೆಳಗಾವಿಯಲ್ಲಿ ಪ್ರಚಾರ ನಡೆಸಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಕೊರೋನಾ ಪಾಸಿಟಿವ್
ಬೆಳಗಾವಿ
ಒಂದು ವಾರಗಳ ಕಾಲ ಬೆಳಗಾವಿಯಲ್ಲಿ ವಾಸ್ತವ್ಯ ಮಾಡಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸುತ್ತಾಡಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ನವರಿಗೆ ಕೊರೋನಾ ಸೋಂಕು ತಗುಲಿದೆ ದೃಢಪಟ್ಟಿದೆ.
ಬುಧವಾರ ಸಂಜೆ ಬೆಳಗಾವಿಯಿಂದ...
ಸ್ಮಾರ್ಟ್ ಸಿಟಿಯ ಕಿರಣ ಸುಬ್ಬರಾವ್ ನಿಧನ
ಬೆಳಗಾವಿ
ಬೆಳಗಾವಿ ಸ್ಮಾರ್ಟ್ ಸಿಟಿ ಕಂಪನಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಇಇ ಕಿರಣ ಸುಬ್ಬರಾವ್ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಶುಕ್ರವಾರ ಬೆಳಗ್ಗೆ ಅವರು ಕೊನೆಯುಸಿರೆಳೆದರು.
ತಾಯಿ,...
ಕಾಳಸಂತೆಯಲ್ಲಿ ಮಾರಾಟವಾಗುತ್ತಿವೆ ರೆಮ್ಡೆಸಿವಿರ್ ಇಂಜೆಕ್ಷನ್
ಬೆಳಗಾವಿ
ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಜಿಲ್ಲಾಡಳಿತ, ಆರೋಗ್ಯ ಇಲಾಖೆಯ ದಿವ್ಯ ನಿರ್ಲಕ್ಷö್ಯದಿಂದ ಸೋಂಕಿತ ರೋಗಿಗಳಿಗೆ ನೀಡಬೇಕಾದ ರೆಮ್ಡೆಸಿವಿರ್ ಇಂಜೆಕ್ಷನ್ ಲಭ್ಯವಿಲ್ಲದ ಕಾರಣ ಸೋಂಕಿತರು ಪರದಾಡುವ ಪರಿಸ್ಥಿತಿ...
ನೈಟ್ ಕಪ್ರ್ಯೂ ಬಗ್ಗೆ ಏ.18ಕ್ಕೆ ಪ್ರತಿಪಕ್ಷಗಳ ಸಭೆ: ಸಿಎಂ ಯಡಿಯೂರಪ್ಪ
ಬೆಳಗಾವಿ
ರಾಜ್ಯದಲ್ಲಿ ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾತ್ರಿ ಕಪ್ರ್ಯೂ ಮಾಡುವ ಬಗ್ಗೆ ಏ.18 ಸಂಜೆ 4ಕ್ಕೆ ವಿಧಾನಸೌಧದಲ್ಲಿ ಪ್ರತಿಪಕ್ಷಗಳ ಸಭೆ ಕರೆದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬುಧವಾರ ಬೆಳಗಾವಿ...
ಅನಾರೋಗ್ಯದ ನಡುವೆಯೂ ರಾಜಾಹುಲಿ ಅಬ್ಬರ ಪ್ರಚಾರ
ಬೆಳಗಾವಿ
ರಾಜ್ಯದಲ್ಲಿ ನಡೆಯುತ್ತಿರುವ ಎರಡು ವಿಧಾನಸಭಾ ಒಂದು ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಸಿಎಂ ಬಿ.ಎಸ್.ಯಡಿಯೂರಪ್ಪನವರು ಆರೋಗ್ಯದ ಕಡೆ ಗಮನ ಹರಿಸದೆ ಅಭ್ಯರ್ಥಿ ಗೆಲವಿಗೆ ಬಿರುಸಿನ ಪ್ರಚಾರ ನಡೆಸಲಿದ್ದಾರೆ.
ಇಳಿ ವಯಸ್ಸಿನಲ್ಲಿಯೂ...
ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ : ಸಚಿವ ಬೊಮ್ಮಾಯಿ ಸ್ಪಷ್ಟನೆ
ಹುಮ್ನಾಬಾದ್:
ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಜಾರಿಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಹುಮ್ನಾಬಾದ್ ನಲ್ಲಿ ಸುದ್ದಿಗಾರರೊಂದಿಗೆ...